ಚಿಕ್ಕಮಗಳೂರು : ದತ್ತಜಯಂತಿ ಉತ್ಸವ ಆರಂಭ – ಪೊಲೀಸ್ ಸರ್ಪಗಾವಲು, ಹೈ ಅಲರ್ಟ್ ಘೋಷಣೆ

Advertisement

ಚಿಕ್ಕಮಗಳೂರು : ಹಿಂದೂಗಳ ಆರಾಧ್ಯ ಪೀಠವಾಗಿರುವ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement

ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಹಾಗೂ ಗಿರಿ ಭಾಗಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಒಟ್ಟು 6200 ಪೊಲೀಸರ ಭದ್ರತೆಯಲ್ಲಿ ದತ್ತಜಯಂತಿ ನಡೆಯಲಿದ್ದು, ನಗರದಲ್ಲಿ ಬಿಗಿ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
ಇಂದು ಮಾಲಾಧಾರಿ ಸಿ.ಟಿ.ರವಿ ಭಿಕ್ಷಾಟನೆ ನಡೆಸಲಿದ್ದಾರೆ. ಮಧ್ಯಾಹ್ನ 15 ಸಾವಿರಕ್ಕೂ ಅಧಿಕ ದತ್ತಭಕ್ತರಿಂದ ಬೃಹತ್ ಶೋಭಾಯಾತ್ರೆಯು ಶ್ರೀ ಕ್ಷೇತ್ರಕ್ಕೆ ಸಾಗಿ ಬರಲಿದೆ. ಸಾವಿರಾರು ಮಂದಿ ದತ್ತ ಮಾಲಾಧಾರಿಗಳು ಈ ದತ್ತಜಯಂತಿ ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ