ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ – ಮತ್ತೋರ್ವ ಆರೋಪಿ ಉತ್ತರಾಖಂಡ್‌ನಲ್ಲಿ ಬಂಧನ !

Advertisement

ಉಡುಪಿ, ಆ. 21 : ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

Advertisement

ಬಿಹಾರ ಮೂಲದ ಸೂರಜ್ (31) ಬಂಧಿತ ಆರೋಪಿ. ಉತ್ತರಾಖಂಡ್‌ನ ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ಬಳಿ ವಿಶೇಷ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಂಡಿದ್ದ ಸೂರಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಶೂಟೌಟ್ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

Advertisement

ಸೂರಜ್‌ ವಿರುದ್ಧ ಈ ಪ್ರಕರಣದಲ್ಲಿ ಒಳಸಂಚು ರೂಪಿಸಿ, ಹಣಕಾಸು ಪೂರೈಕೆ ಮಾಡಿದ್ದ ಆರೋಪ ಇದೆ. ಈಗಾಗಲೇ ಬಂಧಿತರಾಗಿರುವ ಇರ್ಷಾದ್, ಚಿರಾಗ್, ಸದಾನಂದ ಹಾಗೂ ಕಿಶೋರ್ ಜೊತೆ ಸೂರಜ್ ಕೈಜೋಡಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ