ಮಹಾರಾಷ್ಟ್ರ : ತುರ್ತು ಭೂ ಸ್ಪರ್ಶ ಸಂದರ್ಭ ವಿಮಾನ ಪತನ – ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 06 ಮಂದಿ ಸಾವು!

ಮಹಾರಾಷ್ಟ್ರ, ಜ. 28 : ಇಲ್ಲಿಯ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ.

Advertisement

ಘಟನೆಯಲ್ಲಿ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ತುರ್ತು ಭೂಸ್ಪರ್ಶದ ಸಂದರ್ಭದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.