ಕಲ್ಮಂಜ :  ಪಜೀರಡ್ಕ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಕಲ್ಮಂಜ, ಮೇ 19 : ಗ್ರಾಮದ ಪಜೀರಡ್ಕ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ  ಶ್ರೀ ಪೂರ್ಣ (21) ಎಂದು ಗುರುತಿಸಲಾಗಿದೆ

ನೇತ್ರಾವತಿ ನದಿಗೆ ಸ್ನಾನಕ್ಕೆಂದು ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಸ್ನಾನಕ್ಕೆಂದು ಎಂದು ಬಂದಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದನು.

ನಾಪತ್ತೆಯಾಗಿದ್ದ ವಿದ್ಯಾರ್ಥಿಗಾಗಿ ನದಿಯಲ್ಲಿ  ಅಗ್ನಿಶಾಮಕ ದಳ ಸಿಬ್ಬಂದಿಗಳು ಶೋಧ ಕಾರ್ಯ ನಡೆಸಿದ್ದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.