ಬೆಳ್ತಂಗಡಿ : ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರು ಅಂಬೇಡ್ಕರ್ ಸೇವಾರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ, ಮಾ. 24 : ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರು ಅಂಬೇಡ್ಕರ್ ಸೇವಾರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135 ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ ಏಪ್ರಿಲ್ 15 ರಂದು ನಡೆಯಲಿದೆ.

Advertisement

ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಅವರ 135 ನೇ ಜಯಂತಿಯ ಅಂಗವಾಗಿ ಅಂತಾರಾಷ್ಟ್ರೀಯ ಹಿಂದೂ ಮಹಾಸಭಾ ಧಾರವಾಡ ಇವರು ನೀಡುವ ಅಂಬೇಡ್ಕರ್ ಸೇವಾ ರತ್ನ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಿಶೇಷ ಸಾಧನೆ ಗೈದ ಸಾಧಕಾರಿಗೆ ಪ್ರಧಾನ ಸಮಾರಂಭ ಏಪ್ರಿಲ್ 15 ರಂದು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಕಡು ಬಡವರನ್ನು ಆರಿಸಿ ಅವರಿಗೆ ಕೈಲಾದ ಸೇವೆಯ ಮೂಲಕ ಸರಕಾರಿ ಶಾಲೆಗಳ ಸ್ವಚ್ಛಾಲಯದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.