ರಾಸಲೀಲೆ ವಿಡಿಯೋ ವೈರಲ್ – ಡಿಜಿಪಿ ರಾಮಚಂದ್ರರಾವ್ ಅಮಾನತು

ಬೆಂಗಳೂರು, ಜ. 20 : ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶಿಸಿದೆ.

Advertisement

ನಿನ್ನೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.

ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್​​ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್​ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್​ ಚಿನ್ನ ಕಳ್ಳಸಾಗಾಣಿಕೆ ಕೇಸ್​​ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್​​ ಆಗಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

ಕ್ರೀಡೆ, ತಾಲೂಕು, ಬೆಳ್ತಂಗಡಿ

ಬಂಗಾಡಿ : ಯುವ ಸಂಗಮ ಸೇವಾ ಸಮಿತಿ ಬೆಳ್ತಂಗಡಿ ವತಿಯಿಂದ “ಯುವ ಸಂಗಮ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾಟ

⚠️ Contents are protected on this website.