ಧರ್ಮಸ್ಥಳ : ಲಕ್ಷದೀಪೋತ್ಸವ – ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ

Advertisement

ಧರ್ಮಸ್ಥಳ : ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಇಂದಿನಿಂದ ಲಕ್ಷದೀಪೋತ್ಸವ ಆರಂಭಗೊಂಡಿದೆ. ಇಂದು ಬೆಳಗ್ಗೆ ಶ್ರೀ ಕ್ಷೇತ್ರದಿಂದ ವರ್ಷಂಪ್ರತಿ ನಡೆಯುವ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಗೊಂಡಿತು. ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ದೀಪ ಪ್ರಜ್ವಲಿಸಿ, ಉದ್ಘಾಟನೆಗೊಳಿಸಿದರು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ದೀಪ ಪ್ರಜ್ವಲಿಸಿ, ಶುಭಾಶಿರ್ವಾದಗೈದರು.

Advertisement

ಧರ್ಮಸ್ಥಳ ಲಕ್ಷದೀಪೋತ್ಸವವು ನ. 15ರಂದು ಆರಂಭಗೊಂಡು ನವೆಂಬರ್ 20ಕ್ಕೆ ಸಮಾಪಣೆಗೊಳ್ಳಲಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ