ಮಿನಿ ರಾಜ್ಯ ಒಲಿಂಪಿಕ್ ನಲ್ಲಿ ದಕ್ಷಿಣ ಕನ್ನಡ ವಾಲಿಬಾಲ್ ತಂಡಕ್ಕೆ ಚಿನ್ನದ ಪದಕ

Advertisement

ಬೆಂಗಳೂರು : ಮಿನಿ ರಾಜ್ಯ ಒಲಿಂಪಿಕ್ ನಲ್ಲಿ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಗೆದ್ದು ಬೀಗಿದೆ. ಕಂಠೀರವ ಸ್ಟೇಡಿಯಂ’ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡದ ನಾಯಕ ಶಿಶಿರ್ ಜಯವಿಕ್ರಮ್ ಹಾಗೂ ಕೋಚ್ ಮನೋಜ್ ನೆಲ್ಯಾಡಿಯವರು ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.

Advertisement

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ತಂಡವು ಚಿನ್ನದ ಪದಕ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನಡೆದ ಮಿನಿ ಒಲಿಂಪಿಕ್ ನ ಸಮಾರೋಪ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಗೃಹಸಚಿವರಾದ ಜಿ.ಪರಮೇಶ್ವರ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕ ಒಲಿಂಪಿಕ್ ಪೆಡರೇಶನ್ ಅಧ್ಯಕ್ಷರಾದ ಡಾ.ಕೆ.ಗೋವಿಂದ ರಾಜ್ ಹಾಗೂ ಗಣ್ಯರು ಪ್ರಶಸ್ತಿ ನೀಡಿ ಶುಭ ಹಾರೈಸಿದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ