ಧರ್ಮಸ್ಥಳ : ಬಸ್ – ಬೈಕ್ – ಕಾರು ಮಧ್ಯೆ ಅಪಘಾತ – ಬೈಕ್ ಸವಾರನಿಗೆ ಗಂಭೀರ

ಧರ್ಮಸ್ಥಳ, ಫೆ. 18 : ಇಲ್ಲಿನ ನೇತ್ರಾವತಿ ಮಣ್ಣ ಸಂಕದ ಬಳಿ ಬಸ್, ಬೈಕ್, ಕಾರು, ನಡುವೆ ಭೀಕರ ರಸ್ತೆ ಅಪಘಾತವಾದ ಘಟನೆ ಫೆ.17 ರಂದು ನಡೆದಿದೆ.

Advertisement

ಸ್ಟೇಟ್ ಬ್ಯಾಂಕ್ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಹೋಗುವ ಕಾರು ಉಜಿರೆಯಿಂದ ಬರುತ್ತಿದ್ದ ಬೈಕ್ ಪಾಂಗಳ ಕಡೆಗೆ ತಿರುಗಿಸುವ ವೇಳೆಯಲ್ಲಿ ಹಿಂದೆಯಿಂದ ಬರುತ್ತಿದ್ದ ಬಸ್ ಚಾಲಕನ ನಿರ್ಲಕ್ಷದಿಂದ ಬೈಕ್ ಹಾಗೂ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಉಂಟಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕೊಲಂಗಾಜೆ ನಿವಾಸಿ ಕರಿಯಪ್ಪ ಗೌಡರಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಭಾರೀ ಮಳೆ ಹಿನ್ನೆಲೆ : ನಾಳೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

⚠️ Contents are protected on this website.