ಧರ್ಮಸ್ಥಳ : ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಉರುವಾಲು, ಡಿ. 17 : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ನಾ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ, ಜೀರ್ಣೋದ್ದಾರ ಕಾರ್ಯಾಧ್ಯಕ್ಷರಾದ ವಿಜಯ ಕುಮಾರ್ ಕಲ್ಲಲಿಕೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ,ಕಾರ್ಯಧ್ಯಕ್ಷರಾದ ಸುನಿಲ್ ಗೌಡ ಅನವು, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಯಶವಂತ್, ವಿವಿಧ ಸಮಿತಿ ಮತ್ತು ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉಜಿರೆ ಎಸ್‌ಡಿಎಂಐಟಿಯಲ್ಲಿ ಅ. 29ರಿಂದ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ – ಅ. 30ರಂದು ಸ್ಟಾರ್ ನೈಟ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : ನೆಪಕ್ಕೆ ರ‍್ಯಾಪಿಡೋ ರೈಡರ್ : ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ಅಖ್ತರ್ ಎಂಬಾತ ಎಟಿಎಸ್ ಬಲೆಗೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕನ್ಯಾಡಿ : ಅಯೋಧ್ಯೆಯ ಕನ್ಯಾಡಿ ಶ್ರೀರಾಮ ಮಠದ ಯೋಜನೆಗೆ ಮಸ್ಕತ್‌ನ ಶ್ರೀರಾಮ ಭಕ್ತರಿಂದ ₹10 ಲಕ್ಷಕ್ಕೂ ಅಧಿಕ ದೇಣಿಗೆ