ಬೆಂಗಳೂರು : ‘ಧರ್ಮಸ್ಥಳ ಪ್ರಕರಣ’ ತನಿಖೆ ಶೀಘ್ರ ಪೂರ್ಣಗೊಳಿಸುತ್ತೇವೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು, ಜ. 01 : ಈ ವರ್ಷ ಬಾಕಿ ಇರುವ ಎಸ್‌ಐಟಿ, ಸಿಐಡಿ ತನಿಖೆಗಳನ್ನು ಪೂರ್ಣಗೊಳಿಸುತ್ತೇವೆ. ಧರ್ಮಸ್ಥಳ ಪ್ರಕರಣ ಸೇರಿದಂತೆ ಯಾವುದೆಲ್ಲ ಬಾಕಿ ಪ್ರಕರಣ ಇವೆಯೋ ಈ ವರ್ಷ ಪೂರ್ಣಗೊಳಿಸುತ್ತೇವೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಈ ಬಗ್ಗೆ ಗುರುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

Advertisement

ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ

‘ಮನುಷ್ಯನಿಗೆ ಆಕಾಂಕ್ಷೆ ಎನ್ನುವುದು ಇರಲೇಬೇಕು, ಇಲ್ಲ ಅಂದರೆ ಮನುಷ್ಯ ಅನಿಸಿಕೊಳ್ಳಲ್ಲ. ಎಲ್ಲರಂತೆ ನನಗೂ ಆಕಾಂಕ್ಷೆ ಇದೆ. ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸೂಚ್ಯವಾಗಿ ಹೇಳಿದರು. ನಾನು ಇಲ್ಲಿಯವರೆಗೆ ಆಶಾವಾದಿಯಾಗಿಯೇ ಬದುಕಿದ್ದೇನೆ. ಜೀವನದಲ್ಲಿ ಏನೇನೋ ಆಗಬೇಕು ಎಂದು ಬಯಕೆ ಎಲ್ಲರಿಗೂ ಇರುತ್ತದೆ. ಮನುಷ್ಯನಿಗೆ ಆಕಾಂಕ್ಷೆ ಎಂಬುದು ಇರಲೇಬೇಕು. ಹೈಕಮಾಂಡ್ ತೀರ್ಮಾನ ಮಾಡಿದರೆ ಆಗುತ್ತದೆ. ಅದು ನಮ್ಮ ವರಿಷ್ಠರಿಗೆ ಬಿಟ್ಟದ್ದು ಎಂದು ತಿಳಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.