ಧರ್ಮಸ್ಥಳ : ಅದ್ಭುತ ಮಾತಿನ ಮೂಲಕ ಇಡೀ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯ ಮಾತಿನ ವೀಡಿಯೋ ತುಣುಕು ಇಲ್ಲಿದೆ..!

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವದ ಅಂಗವಾಗಿ ೯೩ನೇ ಸರ್ವಧರ್ಮ ಸಮ್ಮೇಳನವು ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಸರ್ವಧರ್ಮ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಶಾರದಾ ಲಕ್ಷ್ಮೀನೃಸಿಂಹ ಪೀಠಂ, ಶ್ರೀ ಮಠ, ಹರಿಹರಪುರದ ಶ್ರೀ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿಯವರು ಇಡೀ ವಿಶ್ವಕ್ಕೆ ಭಾತೃತ್ವ, ಶಾಂತಿಯ ಸಂದೇಶ ಸಾರಿದ್ದಾರೆ. ಅಧ್ಬುತ ಮಾತುಗಾರಿಕೆಯ ಮೂಲಕ ನೆರೆದಿದ್ದ ಸಹಸ್ರಾರು ಮಂದಿಯನ್ನು ಮಂತ್ರಮುಗ್ಧಗೊಳಿಸಿತು. ನಮ್ಮ ಜೀವನಕ್ಕೊಂದಷ್ಟು ಸಂದೇಶ, ಭಾರತೀಯ ಸಂಸ್ಕೃತಿ ಇಡೀ ಮನುಕುಲಕ್ಕೆ ಕೊಟ್ಟ ಸಂದೇಶ ಬಹಳ ಅರ್ಥಪೂರ್ಣವಾಗಿತ್ತು. ಶ್ರೀ’ಗಳ ಅದ್ಭುತ ಭಾಷಣದ ಸಂಪೂರ್ಣ ವೀಡಿಯೋ ತುಣುಕು ಇಲ್ಲಿದೆ, ನಿಮ್ಮ ಬದುಕಿಗೂ ದಾರಿದೀಪವಾಗಬಹುದು ಕೇಳಿ…….

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.