ಕಾರ್ಕಳ : ಮದ್ಯವೆಂದು ವಾಹನದ ಬ್ರೇಕ್ ಫ್ಯೂಡ್ ಆಯಿಲ್ ಸೇವಿಸಿದ ವ್ಯಕ್ತಿ ಸಾವು

ಸಾಂದರ್ಭಿಕ ಚಿತ್ರ
Advertisement

ಕಾರ್ಕಳ : ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರು ಮದ್ಯವೆಂದು ಭಾವಿಸಿ ವಾಹನದ ಬ್ರೇಕ್ ಪ್ಯೂಡ್ ಆಯಿಲ್ ಸೇವಿಸಿ, ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಮುದ್ರಾಡಿಯ ಬಲ್ಲಾಡಿ ಎಂಬಲ್ಲಿ ನಡೆದಿದೆ. ಹೆಬ್ರಿ ಗ್ರಾಮದ ತಮ್ಮು ಪೂಜಾರಿ (78) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

Advertisement

ತಮ್ಮು ಪೂಜಾರಿ ಅವರು ಮಧ್ಯಾಹ್ನದ ವೇಳೆ ಮನೆಯಲ್ಲಿದ್ದ ವಾಹನದ ಬ್ರೇಕ್ ಪ್ಯೂಡ್ ಆಯಿಲ್ ಅನ್ನು ಮದ್ಯಪಾನವೆಂದು ಭಾವಿಸಿ ಸೇವಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಡಿ. 2ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ