ಅಬುಧಾಬಿ : ದುಬೈ ಸಮೀಪ ಆಸ್ಟ್ರೇಲಿಯಾ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್ ಪಡೆ ದಾಳಿ

Advertisement

ಅಬುಧಾಬಿ, ಮಾ. 03 : ದುಬೈ ಸಮೀಪ ಆಸ್ಟ್ರೇಲಿಯಾದ ಪಡೆಗಳು ಬಳಸುತ್ತಿದ್ದ ಅಲ್ ಮಿನ್ಹಾದ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್ ಪಡೆಗಳು ದಾಳಿ ನಡೆಸಿವೆ ಎಂದು ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ತಿಳಿಸಿದ್ದಾರೆ.

Advertisement

ಮಧ್ಯಪ್ರಾಚ್ಯದಲ್ಲಿ ನಿಯೋಜಿತವಾಗಿರುವ ಆಸ್ಟ್ರೇಲಿಯಾದ ಎಲ್ಲಾ ಸೈನಿಕರು ಸುರಕ್ಷಿತವಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು Aljazeera ವರದಿ ಮಾಡಿದೆ. ಸುಮಾರು 100 ಆಸ್ಟ್ರೇಲಿಯಾದ ಸೈನಿಕರು ಮಧ್ಯಪ್ರಾಚ್ಯದ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನೆಲೆಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Advertisement

ದಾಳಿಯಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆಯ ನಂತರ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ