ಮಂಗಳೂರು : ಮೊಟ್ಟೆ ಸಾಗಿಸುತ್ತಿದ್ದ ವಾಹನಕ್ಕೆ ಲಾರಿ ಢಿಕ್ಕಿ : ರಸ್ತೆಪಾಲಾದ ಸಾವಿರಾರು ಮೊಟ್ಟೆಗಳು

ಮಂಗಳೂರು, ಡಿ. 09 : ಅಡ್ಯಾರ್ ಬಳಿ ಮೊಟ್ಟೆ ಸಾಗಾಟದ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಅಪಘಾತದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ರಸ್ತೆಗೆ ಮಗುಚಿ ಬಿದ್ದಿದ್ದು, ಮೊಟ್ಟೆಗಳು ಒಡೆದು ಸಾವಿರಾರು ರೂ. ನಷ್ಟವುಂಟಾಗಿದೆ.

Advertisement

ಸೋಮವಾರ ಬೆಳಗ್ಗೆ 10ಕ್ಕೆ ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ವಾಹನಕ್ಕೆ ಅಡ್ಯಾ‌ರ್ ಸಹ್ಯಾದ್ರಿ ಕಾಲೇಜು ಬಳಿ ಹಿಂದಿನಿಂದ ಲಾರಿ ಢಿಕ್ಕಿಯಾಗಿದೆ. ಇದರಿಂದ ಡಿವೈಡರ್ ಮೇಲೆ ಹತ್ತಿದ್ದ ಮೊಟ್ಟೆ ಸಾಗಾಟದ ವಾಹನ ಮಗುಚಿ ಬಿದ್ದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಆದರೆ ರಸ್ತೆಯಲ್ಲಿ ಮೊಟ್ಟೆ ಒಡೆದು ಚೆಲ್ಲಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಲಘು ಮಳೆ- 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್‌ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ- ಮಂಗಳೂರು ಮೂಲದ ಯುವ ಟ್ರಕ್ ಚಾಲಕ ಸಾವು

⚠️ Contents are protected on this website.