ಮಂಗಳೂರು : ದ್ವಿತೀಯ ಪಿಯುಸಿ-1 ವಾರ್ಷಿಕ ಪರೀಕ್ಷೆ ಹಿನ್ನಲೆ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ

Advertisement

ಮಂಗಳೂರು, ಫೆ. 27 : ದ್ವಿತೀಯ ಪಿಯುಸಿ-1 ವಾರ್ಷಿಕ ಪರೀಕ್ಷೆಗಳು ಫೆ. 28ರಿಂದ ಮಾ.17ರ ವರೆಗೆ ನಡೆಯಲಿದೆ. ಪರೀಕ್ಷೆ ನಡೆಯುವ ಸಮಯ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Advertisement

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಮತ್ತು ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್/ ಸೈಬರ್‌ಅಂಗಡಿಗಳನ್ನು ಮುಚ್ಚಿಸಲು ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್. ಆದೇಶಿಸಿದ್ದಾರೆ. ದ್ವಿತೀಯ ಪಿಯುಸಿ-1 ವಾರ್ಷಿಕ ಪರೀಕ್ಷೆ ಮಂಗಳೂರು, ಮೂಡುಬಿದಿರೆ, ಉಳ್ಳಾಲ ಮತ್ತು ಮೂಲ್ಕಿ ತಾಲೂಕಿನ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ