ಗುರುವಾಯನಕೆರೆ : ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ, ರಕ್ಷಕ ನಮನ-2026

Advertisement

ಗುರುವಾಯನಕೆರೆ, ಆ. 14 : ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳು ಗುರುವಾಯನಕೆರೆಯಲ್ಲಿ “80ನೇ ಸ್ವಾತಂತ್ರ್ಯ ಸಂಭ್ರಮ” ಹಾಗೂ “ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ರಕ್ಷಕ ನಮನ-2026” ಕಾರ್ಯಕ್ರಮ, ಭಾರತೀಯ ಸೇನೆ ಹಾಗೂ ಆರಕ್ಷಕ ವಿಭಾಗಗಳಲ್ಲಿ ರಾಷ್ಟ್ರಸೇವೆಗೈಯ್ಯುವ ಎಕ್ಸೆಲ್‌ನ ವಿದ್ಯಾರ್ಥಿಗಳ ಪಾಲಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಆ. 15 ಹಾಗೂ ಆ. 16ರಂದು ಅರೆಮೆಲೆಬೆಟ್ಟ ಕ್ಯಾಂಪಸ್ ನಲ್ಲಿ ನಡೆಯಲಿದೆ.

Advertisement

ಈ ಎರಡು ದಿನಗಳ ಕಾರ್ಯಕ್ರಮವು ಧ್ವನಿ ನ್ಯೂಸ್ ಯೂಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ