ಗುರುವಾಯನಕೆರೆ : ಇಂದು ಸಂಜೆ ಎಕ್ಸೆಲ್ ಕಾಲೇಜು ಆವರಣದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

ಗುರುವಾಯನಕೆರೆ : ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳು ಗುರುವಾಯನಕೆರೆ ಇದರ ಪ್ರಾಯೋಜಕತ್ವದಲ್ಲಿ, ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಇವರ ನೇತೃತ್ವದಲ್ಲಿ ಎಕ್ಸೆಲ್ ಕಾಲೇಜು ಆವರಣದಲ್ಲಿ ಇಂದು ಸಂಜೆ 6:00 ಗಂಟೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟವು ವಿದ್ಯುದೀಪಲಂಕೃತವಾದ ಭವ್ಯ ರಂಗಮಂಟಪದಲ್ಲಿ ನಡೆಯಲಿದೆ.

Advertisement

ಸಂಜೆ 6:00 ಗಂಟೆಯಿಂದ ಯಕ್ಷಗಾನ ಆರಂಭಗೊಳ್ಳಲಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ರಾತ್ರಿ 9:00 ಗಂಟೆಯ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಈ ಯಕ್ಷಗಾನ ಕಾರ್ಯಕ್ರಮವು ನಿಮ್ಮ ನೆಚ್ಚಿನ “ಧ್ವನಿ ನ್ಯೂಸ್ ಹಾಗೂ ಎಕ್ಸೆಲ್ ಕಾಲೇಜು ಯೂ ಟ್ಯೂಬ್ ಚಾನೆಲ್”ನಲ್ಲಿ ನೇರಪ್ರಸಾರಗೊಳ್ಳಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.