ಕಾರ್ಕಳ : ಗ್ರಾ.ಪಂ. ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿಯಿಂದ ಶಾಲೆಗೆ ಫ್ಯಾನ್ ಕೊಡುಗೆ

Advertisement

ಕಾರ್ಕಳ, ಮಾ. 04 : ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ್ ಶೆಟ್ಟಿ ಇವರು ಹಿರ್ಗಾನ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಮೂರು ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

Advertisement

ಫ್ಯಾನ್ ಕೊಡುಗೆ ನೀಡಿದ ಸಂತೋಷ್ ಶೆಟ್ಟಿಯವರಿಗೆ ಶಾಲಾಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ