ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಬೆಂಗಳೂರು, ಜೂ. 03 : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ಡಿ.ಕೆ.ಶಿವಕುಮಾ‌ರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಘೋಷಣೆ ಮಾಡಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.