ಗುರುವಾಯನಕೆರೆ : ಬೈಕ್ ಮತ್ತು ಪಿಕಪ್ ವಾಹನದ ನಡುವೆ ಭೀಕರ ಅಪಘಾತ – ಸವಾರ ಗಂಭೀರ

ಗುರುವಾಯನಕೆರೆ, ಮೇ. 06 : ಇಲ್ಲಿನ ಶಕ್ತಿನಗರ ವೃತ್ತದ ಬಳಿ ಇಂದು ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Advertisement

ಬೈಕ್ – KA20E T 3918.

ಸವಾರ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.