ಎರಡು ಪ್ರತ್ಯೇಕ ಗಾಂಜಾ ಸೇವನೆ ಪ್ರಕರಣ : ಆರೋಪಿಗಳ ಬಂಧನ

Advertisement

ಮಂಗಳೂರು : ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ