“ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ”ಗೆ ಶ್ರೀ ಕೃಷ್ಣ ಜಿ. ಮಂಜೇಶ್ವರ ಆಯ್ಕೆ

ಕಾಸರಗೋಡು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ, ಕಾಸರಗೋಡು (ಕೇರಳದ ಕನ್ನಡಪರ ಸಂಘಟನೆಗಳ ಒಕ್ಕೂಟ) ಕೊಡಮಾಡುವ ಪ್ರತಿಷ್ಠಿತ “ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ”ಗೆ ಶ್ರೀ ಕೃಷ್ಣ ಜಿ. ಮಂಜೇಶ್ವರ ಇವರು ಆಯ್ಕೆಯಾಗಿದ್ದಾರೆ.

Advertisement

“ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ”ಗೆ ಆಯ್ಕೆಯಾಗಿರುವ ಶ್ರೀ ಕೃಷ್ಣ ಜಿ. ಮಂಜೇಶ್ವರ ಇವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಹಾಗೂ ಹಲವಾರು ಸಂಘ ಸಂಸ್ಥೆಗಳು ಅಭಿನಂದನೆ ಸಲ್ಲಿಸಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.