ಕಲ್ಮಂಜ : ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ – ಅರ್ಚಕರನ್ನು ಕಂಡು ಪರಾರಿಯಾದ ಕಳ್ಳರು !

ಕಲ್ಮಂಜ, ಏ. 24 : ಗ್ರಾಮದ ನಿಡಿಗಲ್ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ಏ.24 ರಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 4 ಗಂಟೆಗೆ ಅರ್ಚಕರು ದೇವಸ್ಥಾನದ ಬಾಗಿಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

Advertisement

ಕಳ್ಳರು ಒಳಗೆ ಇರುವುದು ತಿಳಿದು ಅರ್ಚಕರು ಸ್ಥಳೀಯ ನಿವಾಸಿಯನ್ನು ಕರೆದುಕೊಂಡು ಬರುವ ವೇಳೆಯಲ್ಲಿ ದೇವಸ್ಥಾನದ ಒಳಗಿನ ಹಂಚು ತೆಗೆದು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದೇ ಪರಿಸರದ ಎರಡು ದಿನಗಳ ಹಿಂದೆ ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದದಲ್ಲಿ ಕಳ್ಳತನ ನಡೆದಿತ್ತು.

ಕಳ್ಳರು ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡಿಕೊಂಡು ತಮ್ಮ ಕೈಚಳಕ ಮೆರೆಯುತ್ತಿದ್ದಾರೆ. ಎರಡೂ ದೇವಸ್ಥಾನದಲ್ಲಿ ಒಂದೇ ಗ್ಯಾಂಗ್ ಕಳ್ಳತನ ನಡೆಸಿದೆಯೇ ? ಎಂಬ ಶಂಕೆ ಸಾರ್ವಜನಿಕರದ್ದು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.