ಬೆಳ್ತಂಗಡಿ : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ ಚಿಕಿತ್ಸೆ ಫಲಿಸದೆ ಸಾವು

Advertisement ಬೆಳ್ತಂಗಡಿ, ಮೇ. 25 : ಸೋಮಂತಡ್ಕ ಅಗರಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ(36) ಅವರು ಮೇ 25ರಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. Advertisement ಬೆಳ್ತಂಗಡಿ ತಾಲೂಕಿನ ಕಳೆಂಜ ನಿವಾಸಿ ನೋಣಯ್ಯ ಗೌಡ ಅವರ ಪುತ್ರರಾದ ಗಣೇಶ್ ಗೌಡ ಅವರು ಕಾಯರ್ತಡ್ಕದಲ್ಲಿ ತಮ್ಮದೇ ಆದ ಗಣೇಶ್ ಸ್ಟುಡಿಯೋ ನಡೆಸುತ್ತಿದ್ದರು. Advertisement ಗಣೇಶ್ ಗೌಡ ಅವರು ಮೇ 24 ರಂದು ಉಜಿರೆಯಿಂದ ಕಕ್ಕಿಂಜೆ ಕಡೆಗೆ … Continue reading ಬೆಳ್ತಂಗಡಿ : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ ಚಿಕಿತ್ಸೆ ಫಲಿಸದೆ ಸಾವು