ಗರ್ಡಾಡಿ : ಮಿತ್ತೊಟ್ಟು – ಪಾರ ರಸ್ತೆಗೆ ಹರೀಶ್ ಪೂಂಜಾರವರ 10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Advertisement

ಬೆಳ್ತಂಗಡಿ : ಗರ್ಡಾಡಿ ಗ್ರಾಮದ ಮಿತ್ತೊಟ್ಟು – ಪಾರ ರಸ್ತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರ ಮುತುವರ್ಜಿಯಲ್ಲಿ ಸುಮಾರು 10 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡು, ಸಂಚಾರಕ್ಕೆ ಮುಕ್ತವಾಗಿದೆ.

Advertisement

ಶಕ್ತಿ ಕೇಂದ್ರ ಪ್ರಮುಖರಾದ ದಿನಕರ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾದ ದಿನೇಶ್ ಪೂಜಾರಿ, ಶ್ಯಾಮ್ ಸುಂದರ್ ಭಟ್, ಪಡಂಗಡಿ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ಪಂಚಾಯತ್ ಸದಸ್ಯರಾದ ಅಶೋಕ್ ಸಫಲ್ಯ, ಶ್ರೀಮತಿ ಸುಮತಿ, ಕಾರ್ಯಕರ್ತರಾದ ನಿತೇಶ್ ಪೂಜಾರಿ ಹಾಗೂ ಕಾರ್ಯಕರ್ತರು ಕಾಮಗಾರಿ ವೀಕ್ಷಣೆ ಮಾಡಿದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ