ಗುರುವಾಯನಕೆರೆ : ಡಾ. ಡಿ. ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ, ಸಿಹಿ ತಿಂಡಿ ವಿತರಣೆ ಕಾರ್ಯಕ್ರಮ

ಗುರುವಾಯನಕೆರೆ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಸ.ಹಿ.ಪ್ರಾ ಶಾಲೆ ಗುರುವಾಯನಕೆರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಶೌರ್ಯ ಘಟಕ ಗುರುವಾಯನಕೆರೆ, ಸ.ಹಿ.ಪ್ರಾ ಶಾಲೆ ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಪೂಜ್ಯರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ ಕಾರ್ಯಕ್ರಮ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು.

Advertisement

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಘಟಕ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಶಶಿ ರಾಜ್ ಶೆಟ್ಟಿ, ತಾಲೂಕಿನ ಯೋಜನಾಧಿಕಾರಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಲತಿಫ್ ಹಾಗೂ ಶಾಲಾ ಶಿಕ್ಷಕರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಯವರು, ಶೌರ್ಯವಿಪತ್ತು ಘಟಕದ ಸದಸ್ಯರು ಭಾಗವಹಿಸಿದ್ದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದಿಲ್ಲಿ : ರಾಮಮಂದಿರ ನಿರ್ಮಾಣಕ್ಕಾಗಿ ಬಂದ ದೇಣಿಗೆ ಹಣದಲ್ಲಿ ಅವ್ಯವಹಾರ ನಡೆದಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಭಾರತದ ಅಧಿಕೃತ ನಕ್ಷೆಗಳಲ್ಲಿ ಅರುಣಾಚಲ ಪ್ರದೇಶದ 27 ಸ್ಥಳಗಳ ಸೇರ್ಪಡೆ – ಚೀನಾಗೆ ಶಾಕ್ !

ಕರಾವಳಿ, ಟಾಪ್ ಸುದ್ದಿಗಳು

ಉಡುಪಿ : ಕಾಂಗ್ರೆಸ್ ಮುಖಂಡ ಡೇವಿಡ್ ಶೂಟೌಟ್ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

⚠️ Contents are protected on this website.