ಮಾಣಿ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ನಿಂತ ಸರ್ಕಾರಿ ಬಸ್ !

ಮಾಣಿ, ಜ. 26 : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ಇದು ಬೆಳಗ್ಗಿನ ಜಾವ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Advertisement

ಘಟನೆಯಿಂದ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.