ಧರ್ಮಸ್ಥಳ : ಬಹು ಬೇಡಿಕೆಯ ಉಜಿರೆ- ಪೆರಿಯಶಾಂತಿ ಸ್ಟರ್ ರಸ್ತೆಯ 614 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಇಂದು (ನ.22) ಧರ್ಮಸ್ಥಳ ದ್ವಾರದ ಬಳಿ ಗುದ್ದಲಿ ಪೂಜೆ ನೆರವೇರಿತು.


ಈ ಸಂದರ್ಭ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲ, ಕುಶಾಲಪ್ಪ ಗೌಡ, ಮುಗ್ರೋಡಿ ಸುಧಾಕರ ಶೆಟ್ಟಿ ಹಾಗೂ ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.


