ಮಂಗಳೂರು : ರಾಜ್ಯದ ರೈತರ ಸಂಕಷ್ಟ ಪರಿಹಾರಕ್ಕೆ ಕೇಂದ್ರ ಸರ್ಕಾರ ಮದ್ಯಪ್ರವೇಶಿಸಬೇಕೆಂದು ಸಚಿವ ಗುಂಡೂರಾವ್ ಪ್ರಧಾನಿಗೆ ಮನವಿ

Advertisement

ಮಂಗಳೂರು : ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ತಕ್ಷಣ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ, ಎಥೆನಾಲ್ ಹಂಚಿಕೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ, ರೈತರಿಗೆ ದೊರೆಕಬೇಕಾದ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಒತ್ತಾಯಿಸಿದರು.

Advertisement

ಇಂದು ಪ್ರಧಾನಿ ಉಡುಪಿಗೆ ಭೇಟಿ ನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೋದಿಯವರನ್ನು ರಾಜ್ಯಕ್ಕೆ ಬರಮಾಡಿಕೊಂಡು, ತಮ್ಮ ಮನವಿ ಪತ್ರವನ್ನು ನೀಡಿ ವಿನಂತಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ