ಬೆಳ್ತಂಗಡಿ : ಜನ ಸ್ಪಂದನ ಸಭೆಯ ಫಲಶೃತಿ – 94ಸಿ, 94ಸಿಸಿ ಹಕ್ಕು ಪತ್ರ ವಿತರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ, ಜ. 10 : ಶಾಸಕರ ನೇತೃತ್ವದಲ್ಲಿ  ಜನರ ಬಳಿಗೆ ತಾಲೂಕು ಮಟ್ಟದ  ಆಡಳಿತ ತೆರಳಿ ಕೈಗೊಂಡ ಜನಸ್ಪಂದನ ಸಭೆಯ ಫಲಶ್ರುತಿಯಾಗಿ ಇಂದು ತಾಲೂಕು ಆಡಳಿತ ಸೌಧದಲ್ಲಿ  ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ಶಾಸಕ ಹರೀಶ್ ಪೂಂಜಾ ವಿತರಿಸಿದರು.

Advertisement



ತಾಲೂಕಿನ ಪ್ರತೀ ಗ್ರಾಮದಲ್ಲಿ ಶಾಸಕರ ನೇತೃತ್ವದಲ್ಲಿ ನಡೆದ ಜನಸ್ಪಂದನ ಸಭೆಯು ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲೂ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

⚠️ Contents are protected on this website.