ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾರಿಂದ ಕನ್ಯಾಡಿಯ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗಾಗಿ ರೂ.10.00 ಲಕ್ಷ ಅನುದಾನ

ಬೆಳ್ತಂಗಡಿ, ಏ. 16 : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬೆನ್ನು ಮೂಳೆ ಮುರಿತಕ್ಕೊಳಗಾಗಿ ದಿವ್ಯಾಂಗರಾದವರಿಗೆ ಸಮರ್ಪಿತವಾಗಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಅಭಿವೃದ್ಧಿಗಾಗಿ ಶಾಸಕ ಹರೀಶ್ ಪೂಂಜಾ ಅವರು ರೂ.10.00 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.

ಈ ಕೇಂದ್ರವು ದಿವ್ಯಾಂಗರ ಪುನರ್ವಸತಿ ಹಾಗೂ ಉತ್ತಮ ಜೀವನ ನಿರ್ಮಾಣಕ್ಕೆ ನೆರವಾಗಲಿದ್ದು, ಸಮಾಜಮುಖಿ ಕಾರ್ಯಗಳಿಗೆ ಇನ್ನಷ್ಟು ಬಲ ತುಂಬಲಿದೆ.

ಈ ಮಹತ್ವದ ನಡೆಗಾಗಿ ಮಾನ್ಯ ಶಾಸಕರಿಗೆ ಸಾರ್ವಜನಿಕರು ಅಭಿನಂದಿಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.