ಬೆಳ್ತಂಗಡಿ : ಯುವತಿಯನ್ನು ಹತ್ಯೆಗೈದ ಆರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಿ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಜು. 16 : ಬಂಟ್ವಾಳದ ಬಸ್ ನಿಲ್ದಾಣದಲ್ಲಿ ನಡೆದ ಕಕ್ಯೆಪದವಿನ ಯುವತಿಯ ಭೀಕರ ಹತ್ಯೆಯನ್ಬು ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ.

ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಆರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. 

ಇಂತಹ ಪ್ರಕರಣದಲ್ಲಿ ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಅರೋಪಿಯ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಯುವತಿಯ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ. ಕುಟುಂಬದ ದುಖದೊಂದಿಗೆ ನಾನು ಇದ್ದೇನೆ  ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.