ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾರಿಗೆ “ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ ಪ್ರದಾನ”

ಬೆಳ್ತಂಗಡಿ, ಜೂನ್ 25 : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಮತ್ತು ಮದ್ಯ ಕರ್ನಾಟಕ ವಿಭಾಗದ ಉತ್ತಮ ಶಾಸಕ ಪ್ರಶಸ್ತಿಯನ್ನು ಶಾಸಕ ಹರೀಶ್ ಪೂಂಜ ಸಚಿವ ಕೃಷ್ಣಬೈರೇ ಗೌಡರಿಂದ ಸ್ವೀಕರಿಸಿದರು.

Advertisement

ಬೆಳ್ತಂಗಡಿ ಶಾಸಕರ ನಾಯಕತ್ವ ಹಾಗೂ ಅಭಿವೃದ್ಧಿ ಮತ್ತು ಜನಪರ ಆಡಳಿತ ಹೀಗೆ ಎಲ್ಲಾ ರೀತಿಯ ಅವಲೋಕನ ಮತ್ತು ಜನಾಭಿಪ್ರಾಯಗಳನ್ನು ಸಂಗ್ರಹಿಸಿ ಈ ಪ್ರಶಸ್ತಿಯನ್ನು ಕೊಡಮಾಡಲಾಗಿದೆ ಎಂದು ಪ್ರಶಸ್ತಿ ಆಯೋಜಕರು ಮಾಹಿತಿ ನೀಡಿದ್ದಾರೆ.

ಇನ್ನು, ಶಾಸಕ ಹರೀಶ್ ಪೂಂಜಾ ಅವರಿಗೆ “ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ” ಲಭಿಸಿದ್ದಕ್ಕೆ ಅವರ ಅಭಿಮಾನಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.