ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ – ಸರ್ಕಾರ ಆದೇಶ

ಬೆಳ್ತಂಗಡಿ, ಡಿ. 06 : ರಾಜ್ಯ ಸರಕಾರವು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶವನ್ನು ಹೊರಡಿಸಿದೆ.

Advertisement

ಇದನ್ನೂ ಓದಿ : ಯಾರೋ ಎಸೆದು ಹೋದ ನವಜಾತ ಶಿಶುವಿಗೆ ಕಾವಲು ಕಾದು ರಕ್ಷಣೆ ಕೊಟ್ಟ ಬೀದಿ ನಾಯಿಗಳು – ಇದು ಸತ್ಯ ಘಟನೆ https://dhwaninews.com/guard_dogs_baby/

ಮೆಸ್ಕಾಂ ಅಧ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹರೀಶ್ ಕುಮಾರ್ ಅವರು ಇನ್ನು ರಾಜ್ಯ ಸಚಿವರು ಪಡೆಯುವ ಎಲ್ಲ ಸೌಲಭ್ಯಗಳನ್ನು ಪಡೆಯಬಹುದಾಗಿದ್ದು, ರಾಜ್ಯ ಸಚಿವರ ಪ್ರೋಟೋಕಾಲ್ ಗಳು ಅವರಿಗೆ ಅನ್ವಯವಾಗಲಿದೆ. ಈ ಬಗ್ಗೆ ಸರಕಾರ ಆದೇಶ ಹೊರಡಿಸಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.