ಬೆಳ್ತಂಗಡಿ : ಅರಣ್ಯ ಭೂಮಿ ಸಮಸ್ಯೆ ಶೀಘ್ರ ಪರಿಹಾರಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅರಣ್ಯ ಸಚಿವರಿಗೆ ಮನವಿ

Advertisement

ಬೆಳ್ತಂಗಡಿ, ಆ. 18 : ತಾಲೂಕಿನ ರೆಖ್ಯ ಗ್ರಾಮದ ಸರ್ವೆ ನಂಬರ್ 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಅವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿಯಾಗಿ ಮನವಿ ಸಲ್ಲಿಸಿದರು.

Advertisement

ರೆಖ್ಯಾ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರ ನಿಯೋಗದೊಂದಿಗೆ ಶಾಸಕರು ಭೇಟಿಯಾಗಿ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಒತ್ತಾಯಿಸಿದರು.

ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ  ಅವರು ಮನವಿಗೆ ಪೂರಕ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ