ವಿಟ್ಲ : ಮೇಯಲು ಬಿಟ್ಟಿದ್ದ 4 ಹಸುಗಳ ಕಳ್ಳತನ ಪ್ರಕರಣ – ಆರೋಪಿ ಝಲ್ಪಾನ್ ಮಾಲೀಕ್ ಬಂಧನ

Advertisement

ವಿಟ್ಲ, ಜ. 09 : ಮೇಯಲು ಹೋಗಿದ್ದ ಹಸುಗಳ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಳ್ಳಾಲ ನಿವಾಸಿ ಝಲ್ಫಾನ್ ಮಾಲಿಕ್ ( 30) ಬಂಧಿತ ಆರೋಪಿಯಾಗಿದ್ದಾನೆ.

Advertisement

ಈತ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಅವಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ್ ಎಂಬವರ ಒಟ್ಟು 4 ದನಗಳನ್ನು ಕಳ್ಳತನ ಮಾಡಿದ ಅರೋಪಿಯಾಗಿದ್ದು, ಈತನನ್ನು ವಿಟ್ಲ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ