ಬೆಂಗಳೂರು, ಏ. 21 : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಬಿಸಿ ಗಾಳಿ ಹೆಚ್ಚಿರುವುದರಿಂದ ಜನರು ತೀವ್ರ ಎಚ್ಚರಿಕೆಯಿಂದ ಇರಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. Advertisement ಈ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಬೀದರ್‌ನಲ್ಲಿ 20 ವರ್ಷದ ಯುವಕ ಹೀಟ್‌ಸ್ಟ್ರೋಕ್‌ಗೆ ಬಲಿಯಾಗಿದ್ದಾನೆ. ಇದೀಗ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ … Continue reading ರಾಜ್ಯದಲ್ಲಿ ಬಿಸಿ ಗಾಳಿ – ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗಾಗಿ ಬೆಡ್ ಮೀಸಲಿಡಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ
Copy and paste this URL into your WordPress site to embed
Copy and paste this code into your site to embed