ಬೆಳ್ತಂಗಡಿ : ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅ. ವಂ. ಜೇಮ್ಸ್ ಪಟ್ಟೇರಿಲ್

ಬೆಳ್ತಂಗಡಿ, ಡಿ. 17 : ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಪರವಾಗಿ ಬಿಷಪ್ ಅವರನ್ನು ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿದರು.

Advertisement

ಬಿಷಪ್ ಅವರೊಂದಿಗೆ ಧರ್ಮಪ್ರಾಂತ್ಯದ ಚಾನ್ಸಲರ್ ವಂ ಲಾರೆನ್ಸ್, ಪಾ ಅಬ್ರಹಾಂ ಪಟ್ಟೇರಿಲ್, ಫಾ ಜೋಸೆಫ್ ವಾಳೂಕಾರನ್, ರುಡ್ ಸೆಟ್ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಧರ್ಮಸ್ಥಳ ಚರ್ಚ್ ಪಾಲನಾ ಮಂಡಳಿ ಸದಸ್ಯರಾದ ಟಿ.ವಿ ದೇವಸ್ಯ, ಜೋಮಿ ಹಾಗು ಇತರರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.