ಮಂಗಳೂರು : ನಾಗರಪಂಚಮಿ ಹಿನ್ನಲೆ – ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

Advertisement

ಮಂಗಳೂರು, ಆ.16 : ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ