ಮಂಗಳೂರು : ದ.ಕ ಜಿಲ್ಲೆಯಲ್ಲಿ ನಾಳೆ ಜುಲೈ (18) ಶಾಲಾ ಕಾಲೇಜುಗಳಿಗೆ ರಜೆ

Advertisement

ಮಂಗಳೂರು, ಜು. 17 : ಜಿಲ್ಲೆಯಲ್ಲಿ ಮುಂಗಾರು ಮಳೆಯೆ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಜು.18) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.

Advertisement

ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷೆಣ ಸಂಸ್ಥೆಗಳ ವಿರುದ್ಧ. ವಿಪತ್ತು ನಿರ್ವಹಣಾ ಕೆಯ್ದೆ 2005ರ ಅಡಿಯೆಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳೆದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ