ಮಂಗಳೂರು : ಉದ್ಯಮಿಗೆ ಹನಿಟ್ರ್ಯಾಪ್ ಮಾಡಿ 2.77 ಕೋಟಿ ರೂ. ವಸೂಲಿ – ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮತ್ತೋರ್ವನ ವಿರುದ್ಧ ದೂರು !

ಮಂಗಳೂರು, ಜೂ. 09 : ನಗರದಲ್ಲಿ ಗುತ್ತಿಗೆ ಕಂಪನಿ ನಡೆಸುತ್ತಿದ್ದ ಉದ್ಯಮಿಗೆ ಕಂಪನಿಯ ಇಬ್ಬರು ಕೆಲಸಗಾರರೇ ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್ ಮೇಲ್ ಮಾಡಿ 2.77 ಕೋಟಿ ರೂ. ವಸೂಲಿ ಮಾಡಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿತೇಶ್ ಮತ್ತು ನಿಜಾಮ್ ಅಲಿಯಾಸ್ ಇಬ್ರಾಹಿಂ ಹನಿಟ್ರ್ಯಾಪ್ ಮಾಡಿರುವ ಆರೋಪಿಗಳು. ಇವರಲ್ಲಿ ನಿಜಾಮ್ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾನೆ. ಇವರಿಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ … Continue reading ಮಂಗಳೂರು : ಉದ್ಯಮಿಗೆ ಹನಿಟ್ರ್ಯಾಪ್ ಮಾಡಿ 2.77 ಕೋಟಿ ರೂ. ವಸೂಲಿ – ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮತ್ತೋರ್ವನ ವಿರುದ್ಧ ದೂರು !