ಒಂದು ಸಿಲಿಂಡರ್ ಕೊಟ್ರೆ ತಿಂಗಳಿಡಿ ಉಚಿತ ಬಿರಿಯಾನಿ : ನಮಗೆ ಅಡುಗೆಗೆ ನೀವು ಸಹಾಯ ಮಾಡಿ, ನಿಮ್ಮ ಹೊಟ್ಟೆ ನಾವು ತುಂಬಿಸುತ್ತೇವೆ – ಭರ್ಜರಿ ಆಫರ್

ಆನೇಕಲ್, ಮಾ. 27 : ಒಂದು ಸಿಲಿಂಡರ್ ಕೊಟ್ರೆ ಒಂದು ತಿಂಗಳು ಪೂರ್ತಿ ಉಚಿತವಾಗಿ ಬಿರಿಯಾನಿ ನೀಡುವುದಾಗಿ ಹೋಟೆಲ್‌ವೊಂದು ಭರ್ಜರಿ ಆಫರ್ ನೀಡಿದೆ.

Advertisement

ಬೆಂಗಳೂರು ಹೊರವಲಯದ ಆನೇಕಲ್ ಗಡಿಭಾಗದ ಹೊಸೂರಿನಲ್ಲಿರುವ ಹೋಟೆಲ್‌ವೊಂದು ಒಂದು ಸಿಲಿಂಡರ್ ಕೊಟ್ಟರೆ ದಿನಕ್ಕೆ ಒಂದು ಬಿರಿಯಾನಿಯಂತೆ ಒಂದು ತಿಂಗಳು ಕಾಲ ಉಚಿತವಾಗಿ ಕೊಡುವುದಾಗಿ ತಿಳಿಸಿದೆ.

ನಮಗೆ ಅಡುಗೆಗೆ ನೀವು ಸಹಾಯ ಮಾಡಿ, ನಿಮ್ಮ ಹೊಟ್ಟೆ ನಾವು ತುಂಬಿಸುತ್ತೇವೆ ಎಂದು ಟ್ಯಾಗ್ ಕೂಡ ಹಾಕಿಕೊಂಡಿದೆ. ವಿಶಿಷ್ಟ ಜಾಹೀರಾತಿನ ಮೂಲಕ ಆಫರ್ ನೀಡಿದ್ದು, ಹೋಟೆಲ್ ಮುಂದೆ ಮಾಲೀಕರುಪೋಸ್ಟರ್ ಕೂಡ ಹಾಕಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟರ್ ಭಾರೀ ವೈರಲ್ ಆಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.