ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಿಂದ ಉತ್ತಮ ಶಾಸಕ‌ ಪ್ರಶಸ್ತಿ ಪಡೆದ ಹರೀಶ್ ಪೂಂಜ ಅವರಿಗೆ ಅಭಿನಂದನೆ

Advertisement

ಬೆಳ್ತಂಗಡಿ, ಆ. 04 : ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಾಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ನಿವಾಸಕ್ಕೆ ಆಗಮಿಸಿ ಆತ್ಮೀಯವಾಗಿ ಅಭಿನಂದಿಸಿ, ಶುಭ ಹಾರೈಸಿ ಆಶೀರ್ವದಿಸಿದರು.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ