ಚಿಕ್ಕಮಗಳೂರು : ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಬಲಿ – ಆಸ್ಪತ್ರೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ಚಿಕ್ಕಮಗಳೂರು, ಜ. 20 : ವೈದ್ಯರ ನಿರ್ಲಕ್ಷ್ಯದಿಂದಾಗಿ ಚಿಕಿತ್ಸೆ ಸಿಗದೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ರವಿವಾರ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಹೊಸಪೇಟೆ ಗ್ರಾಮದ ಕವಿತಾ (21) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

Advertisement

ಕಾಫಿ ಹಣ್ಣು ಕೊಯ್ಯುವ ವೇಳೆ ಮರ ಬಿದ್ದು ಗಾಯಗೊಂಡಿದ್ದ ಕವಿತಾರನ್ನು ಆಸ್ಪತ್ರೆಗೆ ಕರೆತಂದಾಗ, ವೈದ್ಯರಿಲ್ಲದೆ, ನರ್ಸ್ ಹಾಗೂ ಕಾಂಪೌಂಡರ್ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ. ಸ್ಕ್ಯಾನಿಂಗ್ ಅಥವಾ ಎಕ್ಸ್-ರೇ ಮಾಡದೆ ಕೇವಲ ಬ್ಯಾಂಡೇಜ್ ಹಾಕಿ ಶಿವಮೊಗ್ಗಕ್ಕೆ ರೆಫ‌ರ್ ಮಾಡಲಾಗಿತ್ತು. ಆದರೆ ಹೋಗುವ ಮಾರ್ಗಮಧ್ಯೆ ತರೀಕೆರೆ ಬಳಿ ಯುವತಿ ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಜಿಲ್ಲಾ ಸರ್ಜನ್ ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿ ಶವದೊಂದಿಗೆ ಆಸ್ಪತ್ರೆ ಮುಂಭಾಗ ಧರಣಿ ನಡೆಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : ನಾಳೆ ತಾಲೂಕಿನ ಅಂಗನವಾಡಿ, ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

⚠️ Contents are protected on this website.