ಹುಬ್ಬಳ್ಳಿ : ನಡುರಸ್ತೆಯಲ್ಲೇ ಬೈಕ್ ಅಡ್ಡಗಟ್ಟಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ !

Advertisement

ಹುಬ್ಬಳ್ಳಿ, ಆ. 28 : ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ವಿದ್ಯಾನಗರ ಬನಶಂಕರಿ ಬಡಾವಣೆಯ ಸಿದ್ದೇಶ್ವರ ಪಾರ್ಕ್ ಬಳಿ ಶುಕ್ರವಾರ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ದಾದಾಪೀರ್ ಎಂದು ತಿಳಿದು ಬಂದಿದೆ.

Advertisement

ಮೂವರು ದುಷ್ಕರ್ಮಿಗಳು ರಸ್ತೆಯಲ್ಲಿ ಬೈಕ್ ಸವಾರನನ್ನು ಅಡ್ಡಗಟ್ಟಿ ಏಕಾಏಕಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆಗೈದು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.

Advertisement

ಸ್ಥಳಕ್ಕೆ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಮತ್ತು ವಿದ್ಯಾನಗರ ಪೊಲೀಸರು ಭೇಟಿ ನೀಡಿ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ. ದುಷ್ಕರ್ಮಿಗಳ ಬಗ್ಗೆ ಪೊಲೀಸ್ ತಂಡಗಳು ಮಾಹಿತಿ ಕಲೆ ಹಾಕುತ್ತಿದ್ದು, ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ