ಮಂಗಳೂರು : ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಸಾಮಾನ್ಯ ವಾರ್ಡ್ ಗೆ ಶಿಪ್ಟ್ !?

Advertisement

ಮಂಗಳೂರು, ಜು. 24 : ಬಿ.ಸಿ.ರೋಡು ಬಸ್ ನಿಲ್ದಾಣದಲ್ಲಿ ಹಾಡಹಗಲೇ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು, ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಚೇತನ್ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಐಸಿಯುನಲ್ಲಿ ವೈದ್ಯರ ನಿಗಾದಲ್ಲಿದ್ದ ಚೇತನ್ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದಂತೆ ಸದ್ಯ ಆತನನ್ನು ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಅಧೀಕೃತ ವರದಿ ಇನ್ನೂ ಲಭ್ಯವಾಗಿಲ್ಲ.

Advertisement

ಕಳೆದ 06ದಿನಗಳಿಂದ ಚೇತನ್ ವೆನ್ಲಾಸ್ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು, ಡಿಸ್ಚಾರ್ಜ್ ಆದ ತಕ್ಷಣ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ