ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಕಾರು : ಇಬ್ಬರು ಸ್ಥಳದಲ್ಲೇ ಸಾವು

Advertisement

ಬಿ.ಸಿ.ರೋಡ್ : ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5:00 ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದಿದೆ.

Advertisement

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ