ಇಂದಿನಿಂದ ವಿಶ್ವದಾದ್ಯಂತ ಬಹು ನಿರೀಕ್ಷೆಯ “ಜೈ” ಸಿನಿಮಾ ಬಿಡುಗಡೆ

Advertisement

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ಬಹುನಿರೀಕ್ಷಿತ ಚಿತ್ರ ‘ಜೈ’ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗೊಡೆಗೊಳ್ಳಲಿದೆ. ಕನ್ನಡ ಹಾಗೂ ತುಳು ಭಾಷೆಯಲ್ಲಿ ಮೂಡಿಬಂದಿರುವ ಈ ಸಿನಿಮಾ, ವಿಶಿಷ್ಟವಾದ ಕಥಾ ಹಂದರವನ್ನು ಹೊಂದಿದೆ. ಪ್ರೀಮಿಯರ್ ಶೋ ನೋಡಿದ ಸಿನಿ ಪ್ರಿಯರು “ಜೈ” ಸಿನಿಮಾಗೆ ಬಹಳಷ್ಟು ಮೆಚ್ಚುಗೆ ಸೂಚಿಸಿದ್ದು, ಇದೀಗ ಸಿನಿಮಾ ಬಹಳಷ್ಟು ನಿರೀಕ್ಷೆಯನ್ನು ಮೂಡಿಸಿದೆ.

Advertisement

ಈ ಸಿನಿಮಾದಲ್ಲಿ ರೂಪೇಶ್ ಶೆಟ್ಟಿ ನಾಯಕ ನಟನಾಗಿ ನಟಿಸಿದರೆ, ಅದ್ವಿತಿ ಶೆಟ್ಟಿ ನಾಯಕಿಯಾಗಿ, ಬಾಲಿವುಡ್ ಸ್ಟಾರ್ ಸುನೀಲ್ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್ ಸೇರಿದಂತೆ ಖ್ಯಾತ ತಾರಾಂಗಣವೇ ನಟಿಸಿದ್ದಾರೆ. ಈಗಾಗಲೇ ಬಿಡುಗಡೆಗೊಂಡಿರುವ ಟೀಸರ್ ಸಿನಿ ಪ್ರಿಯರ ಹೃದಯ ಗೆದ್ದಿದೆ. ಕರಾವಳಿ ಮೂಲದ “ಜೈ” ಸಿನಿಮಾ, ಕನ್ನಡ ಬಾಕ್ಸಾಫೀಸ್ ನಲ್ಲಿ ದೊಡ್ಡ ಮಟ್ಟದ ಗೆಲುವಿನ ಕಹಳೆ ಊದುವ ನಿರೀಕ್ಷೆಯಂತು ಖಂಡಿತಾ ಇದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ