ಮಂಗಳೂರು ಕಾರಾಗೃಹದಲ್ಲಿ ದಿಢೀರ್ ತಪಾಸಣೆ – ಮತ್ತೆ ಮೊಬೈಲ್ ಪತ್ತೆ !

ಮಂಗಳೂರು, ಡಿ. 30 : ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

Advertisement

ಇವು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಇದೇ ದಿನ ಇಲಾಖೆಯ ಮುಖ್ಯಸ್ಥರಾದ ಮಾನ್ಯ ಅಲೋಕ್ ಕುಮಾರ್ ಐ.ಪಿ.ಎಸ್. ಮಹಾನಿರ್ದೇಶಕರು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆ ಬೆಂಗಳೂರು ಇವರಿಗೆ ದೂರವಾಣಿ ಮುಖಾಂತರ ವಿಷಯವನ್ನು ತಿಳಿಸಲಾಗಿದೆ ಎಂದುಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ- ಮಂಗಳೂರು ಮೂಲದ ಯುವ ಟ್ರಕ್ ಚಾಲಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

⚠️ Contents are protected on this website.